ಸಮರಸ ಚಿತ್ರ ಸುದ್ದಿ: ಬದಿಯಡ್ಕ: ನೀರ್ಚಾಲು ಸಮೀಪದ ಕುಕ್ಕಂಗೋಡ್ಲು ಶ್ರೀಕಂಠಪ್ಪಾಡಿ ಶ್ರೀಸುಬ್ರಹ್ಮಣ್ಯೇಶ್ವರ ದೇವಾಲಯದಲ್ಲಿ ಮಾ.20 ರಿಂದ 28ರ ವರೆಗೆ ನಡೆಯಲಿರುವ ನವೀಕರಣ, ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಭರದಿಂದ ಚಟುವಟಿಕೆಗಳು ನಡೆಯುತ್ತಿದ್ದು, ಭಾನುವಾರ ಸ್ಥಳೀಯ ವಿವಿಧ ಸಂಘಸಂಸ್ಥೆಗಳ ನೇತೃತ್ವದಲ್ಲಿ ಶ್ರಮದಾನದ ಮೂಲಕ ಹೊರಾವರಣದ ಕಾಮಗಾರಿ ನಡೆಯಿತು.
ಕುಕ್ಕಂಗೋಡ್ಲು ಶ್ರೀಕ್ಷೇತ್ರದಲ್ಲಿ ಶ್ರಮದಾನ
0
ಫೆಬ್ರವರಿ 24, 2020