ಕುಂಬಳೆ: ಕಾರ್ಳೆ ಶ್ರೀಕಾಳಿಕಾಂಬಾ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಳೆ ಶ್ರೀಕಾಳಿಕಾಂಬಾ ದೇವಸ್ಥಾನದಲ್ಲಿ ಶ್ರೀಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿಯವರು ಇತ್ತೀಚೆಗೆ ಬಿಡುಗಡೆಗೊಳಿಸಿದರು.
ಶ್ರೀಕ್ಷೇತ್ರದ ಪ್ರಧಾನ ಆಚಾರ್ಯ ಪುರೋಹಿತ ಕೆ.ರಾಮಕೃಷ್ಣ ಆಚಾರ್ಯ ಆರಿಕ್ಕಾಡಿ, ಉತ್ಸವ ಸಮಿತಿ ಅಧ್ಯಕ್ಷ ಪಿ.ಹರಿಶ್ಚಂದ್ರ ಆಚಾರ್ಯ ಬೇಕೂರು, ಪ್ರಧಾನ ಕಾರ್ಯದರ್ಶಿ ಕಾಟುಕುಕ್ಕೆ ವಾಸುದೇವ ಆಚಾರ್ಯ ಕುಂಬಳೆ, ಕೋಶಾಧಿಕಾರಿ ಶಿವಾನಂದ ಆಚಾರ್ಯ ಮಂಗಲ್ಪಾಡಿ, ಕಾರ್ಯಾಧ್ಯಕ್ಷ ಕೆ.ಭುವನೇಶ ಆಚಾರ್ಯ ಕಾಸರಗೋಡು, ಉಪಾಧ್ಯಕ್ಷೆ ಜಯಂತಿ ವಾಸುದೇವ ಆಚಾರ್ಯ, ಜನಾರ್ಧನ ಆಚಾರ್ಯ ಆರಿಕ್ಕಾಡಿ, ಕಾರ್ಯದರ್ಶಿ ಲೋಹಿತ್ ಕುಮಾರ್ ಆಚಾರ್ಯ, ಸ್ವಾಗತ ಸಮಿತಿ ಅಧ್ಯಕ್ಷ ಸುಧಾಕರ ಆಚಾರ್ಯ ಪುತ್ತೂರು, ಆನೆಗುಂದಿ ಸಂಸ್ಥಾನ ಪ್ರತಿಷ್ಠಾನದ ಕೋಶಾಧಿಕಾರಿ ಬಿ.ಯಜ್ಞೇಶ ಆಚಾರ್ಯ ಮಂಗಳೂರು, ಮಾತೃಸಂಘದ ಪ್ರಮೀಳಾ ಚಂದ್ರಶೇಖರ ಆಚಾರ್ಯ, ವೇದವತಿ ಸದಾಶಿವ ಆಚಾರ್ಯ ಕಾಸರಗೋಡು, ಮಂಜೇಶ್ವರ ಕಾಳಿಕಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರರಾದ ಬತ್ತೇರಿ ಪದ್ಮನಾಭ ಆಚಾರ್ಯ, ಮುಳಿಗದ್ದೆ ವೆಂಕಟರಮಣ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ವಾಸುದೇವ ಆಚಾರ್ಯ ಸ್ವಾಗತಿಸಿ, ಕಾರ್ಯದರ್ಶಿ ಲೋಹಿತ್ ಕುಮಾರ್ ಆಚಾರ್ಯ ವಂದಿಸಿದರು.