ಮುಖಪುಟಏತಡ್ಕ ಶಾಲಾ ವಾರ್ಷಿಕೋತ್ಸವದಲ್ಲಿ ಭರತನಾಟ್ಯ ಪ್ರದರ್ಶನ ಏತಡ್ಕ ಶಾಲಾ ವಾರ್ಷಿಕೋತ್ಸವದಲ್ಲಿ ಭರತನಾಟ್ಯ ಪ್ರದರ್ಶನ 0 samarasasudhi ಫೆಬ್ರವರಿ 13, 2020 ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಏತಡ್ಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ವಿದುಷಿ ವಿದ್ಯಾಲಕ್ಷ್ಮೀ ಕುಂಬಳೆ ಇವರ ಶಿಷ್ಯಂದಿರೂ ಆಗಿರುವ ಶಾಲಾ ವಿದ್ಯಾರ್ಥಿಗಳಿಂದ ಭರತನಾಟ್ಯ ಜರಗಿತು. ನವೀನ ಹಳೆಯದು