HEALTH TIPS

ಆವಳಮಠ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇಂದಿನಿಂದ ಪ್ರತಿಷ್ಠಾ ಮಹೋತ್ಸವ

    ಉಪ್ಪಳ: ಆವಳಮಠ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇಂದಿನಿಂದ(ಫೆ.7) ಪ್ರತಿಷ್ಠಾ ಮಹೋತ್ಸವ (ಕಳಭ) ನಡೆಯಲಿದೆ. ಈ ಪ್ರಯುಕ್ತ ಬೆಳಿಗ್ಗೆ 108 ಕಾಯಿ ಗಣಹೋಮ ಹಾಗೂ ಶತರುದ್ರಾಭಿಷೇಕ ಮೊದಲಾದ ವೈದಿಕ ಕಾರ್ಯಕ್ರಮಗಳು ನಡೆಯಲಿದೆ. ಮಧ್ಯಾಹ್ನ ಮಹಾಪೂಜೆಯ ನಂತರ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತಾಭಿಮಾನಿಗಳು ತನು ಮನ ಧನಗಳಿಂದ ಸಹಕರಿಸಲು ಸೇವಾ ಸಮಿತಿಯ ವತಿಯಿಂದ ವಿನಂತಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries