ಬರ್ಲಿನ್: ಕ್ರೀಡಾ ವಿಭಾಗದ ಆಸ್ಕರ್ ಎಂದೇ ಕರೆಯಲಾಗುವ ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಯನ್ನು ಭಾರತ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಸ್ವೀಕರಿಸಿದ್ದಾರೆ.
ಬರ್ಲಿನ್ ನಲ್ಲಿ ನಡೆದ 20ನೇ ಸಾಲಿನ ಲಾರೆಸ್ ವಿಶ್ವ ಕ್ರೀಡಾ ಪ್ರಶಸ್ತಿಯನ್ನು ಸಚಿನ್ ತಮ್ಮದಾಗಿಸಿಕೊಂಡಿದ್ದಾರೆ. ಕ್ರೀಡಾ ವಿಭಾಗದಲ್ಲಿ ಸಾಧನೆ ಮಾಡಿದ ವ್ಯಕ್ತಿಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತದೆ.
ಕಳೆದ 20 ವರ್ಷಗಳ ಸಾಧನೆ ಮತ್ತು 2011ರ ಏಕದಿನ ವಿಶ್ವಕಪ್ ಗೆಲುವಿನ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ. ಇನ್ನು ಪ್ರಶಸ್ತಿ ಸ್ವೀಕರಿಸಿದ ನಂತರ ಭಾರತ ದೇಶದ ಬಗ್ಗೆ ಅದ್ಭುತ ಮಾತುಗಳನ್ನಾಡಿದರು.

"This is a reminder of how powerful sport is and what magic it does to all of our lives."
A God for a nation. An inspiration worldwide.
And an incredible speech from the Laureus Sporting Moment 2000 - 2020 winner, the great @sachin_rt #Laureus20 #SportUnitesUs
10.1K people are talking about this