ಸಮರಸ ಚಿತ್ರ ಸುದ್ದಿ: ಪೆರ್ಲ: ಇಡಿಯಡ್ಕ ಶ್ರೀದುರ್ಗಾಪರಮೇಶ್ವರಿ(ಉಳ್ಳಾಲ್ತಿ)ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ವಾರ್ಷಿಕ ಜಾತ್ರಾ ಉತ್ಸವದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಪೆರ್ಲದ ಶಿವಾಂಜಲಿ ನೃತ್ಯ ಕಲಾಕೇಂದ್ರದ ವಿದುಷಿಃ ಕಾವ್ಯಾ ಭಟ್ ಅವರ ಶಿಷ್ಯವೃಂದದವರಿಂದ ಭರತನಾಟ್ಯ ನೃತ್ಯ ಕಾರ್ಯಕ್ರಮ ಪ್ರದರ್ಶನಗೊಂಡಿತು.