ಬದಿಯಡ್ಕ: ಬದಿಯಡ್ಕ ಗ್ರಾಮಪಂಚಾಯಿತಿ ಹಾಗೂ ಸಮುದಾಯ ಆರೋಗ್ಯಕೇಂದ್ರದ ವತಿಯಿಂದ ಪೆರಡಾಲ ಎಂ.ಜಿ.ಎಲ್.ಸಿ. ಶಾಲೆಯಲ್ಲಿ ಪರಿಶಿಷ್ಟ ವರ್ಗ ವಿಭಾಗಕ್ಕೆ ಜರಗಿದ ವಿಶೇಷ ಆರೋಗ್ಯ ಶಿಬಿರವನ್ನು ಗ್ರಾಮಪಂಚಾಯಿತಿ ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಉದ್ಘಾಟಿಸಿದರು. ಗ್ರಾಮಪಂಚಾಯಿತಿ ಆರೋಗ್ಯ ಹಾಗೂ ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷ ಶ್ಯಾಮಪ್ರಸಾದ ಮೇಗಿನಡ್ಕ ಅಧ್ಯಕ್ಷತೆಯನ್ನು ವಹಿಸಿದ್ದರು. ಆರೋಗ್ಯ ಇಲಾಖೆಯ ಪ್ರಧಾನ ವೈದ್ಯಾಧಿಕಾರಿ ಡಾ. ಸತ್ಯಶಂಕರ ಭಟ್, ಡಾ. ನಾರಾಯಣ ಪ್ರದೀಪ್ ಪೆರ್ಮುಖ ಮೊದಲಾದವರು ಮಾತನಾಡಿದರು. ಆರೋಗ್ಯ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಸಹಕರಿಸಿದರು.
ಪೆರಡಾಲದಲ್ಲಿ ಆರೋಗ್ಯ ಶಿಬಿರ
0
ಫೆಬ್ರವರಿ 03, 2020