HEALTH TIPS

ರಾಮಾಯಣ ಪರೀಕ್ಷೆಯಲ್ಲಿ ದ್ವಿತೀಯ

     
            ಸಮರಸ ಚಿತ್ರ ಸುದ್ದಿ: ಪೆರ್ಲ: ಭಾರತ ಸಂಸ್ಕøತಿ ಪ್ರತಿಷ್ಠಾನ ಬೆಂಗಳೂರು ಇವರು ನಡೆಸಿದ ರಾಮಾಯಣ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿತೀಯ ಸ್ಥಾನ ದೊಂದಿಗೆ ಬೆಳ್ಳಿ ಪದಕ ಗೆದ್ದ ರಕ್ಷಿತಾ ರೈ ಬಿ. ಇವಳು ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢ ಶಾಲೆಯ 8 ನೇ ತರಗತಿ ವಿದ್ಯಾರ್ಥಿನಿ ಹಾಗೂ ಬಜಕೂಡ್ಲು ಮಹಾಬಲ ರೈ ಮತ್ತು ಶಿಕ್ಷಕಿ ಮಮತಾ ದಂಪತಿಗಳ ಪುತ್ರಿ. ಶಾಲಾ ಶಿಕ್ಷಕ-ಶಿಕ್ಷಕೇತರ ವೃಂದ, ಆಡಳಿತ ಮಂಡಳಿ ವಿದ್ಯಾರ್ಥಿನಿಯ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries