ಬದಿಯಡ್ಕ: ಗೋಸಾಡ ಶ್ರೀ ಮಹಿಷಮರ್ಧಿನಿ ಕ್ಷೇತ್ರದ ಪುನ:ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ವಿದುಷಿ ವಾಣಿಪ್ರಸಾದ್ ಕಬೆಕ್ಕೋಡು ಇವರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಿತು. ಪಿಟೀಲಿನಲ್ಲಿ ವಿದ್ವಾನ್ ವೇಣುಗೋಪಾಲ್ ಶ್ಯಾನುಭೋಗ್, ಮೃದಂಗದಲ್ಲಿ ವಿದ್ವಾನ್ ಕಾಂಚನ ಈಶ್ವರ ಭಟ್ ಮತ್ತು ಮೋರ್ಸಿಂಗ್‍ನಲ್ಲಿ ವಿದ್ವಾನ್ ಬಾಲಕೃಷ್ಣ ಭಟ್ ಸಹಕರಿಸಿದರು. ಕ್ಷೇತ್ರದ ಪ್ರಧಾನ ಅರ್ಚಕರಾದ ರಾಘವೇಂದ್ರ ಚಡಗ ಗೋಸಾಡ ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದರು.
ಗೋಸಾಡದಲ್ಲಿ ಸಂಗೀತ ಕಾರ್ಯಕ್ರಮ
0
ಫೆಬ್ರವರಿ 11, 2020