HEALTH TIPS

ಕೇಂದ್ರ ಸರ್ಕಾರದ ನೂತನ ಯೋಜನೆಗೆ ಚಾಲನೆ


        ಸಮರಸ ಚಿತ್ರ ಸುದ್ದಿ: ಕುಂಬಳೆ: ಕೇಂದ್ರ ಸರ್ಕಾರದ ನೂತನ ಯೋಜನೆಯಾದ ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್(ಐಪಿಪಿಬಿ) ಖಾತೆ ತೆರೆಯುವ ಮುಖಾಂತರ ಬಿಜೆಪಿ ಮಂಜೇಶ್ವರ ಮಂಡಲದ ಅಧ್ಯಕ್ಷ ಮಣಿಕಂಠ ರೈ ಪಟ್ಲ ಅವರು ಖಾತೆ ತೆರೆಯುವ ಮೂಲಕ ಬುಧವಾರ ಅಧಿಕೃತ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಮುರಳೀಧರ ಯಾದವ್, ಕುಂಬಳೆ ಗ್ರಾ.ಪಂ. ಸದಸ್ಯರಾದ ಸುಜಿತ್, ಸುಜನಾ ಶಾಂತಿಪಳ್ಳ ಮೊದಲಾದವರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries