ಸಮರಸ ಚಿತ್ರ ಸುದ್ದಿ: ಕುಂಬಳೆ: ಬಂಬ್ರಾಣ ಕೊಟ್ಯದ ಮನೆ ಶ್ರೀ ಧೂಮಾವತಿ ದೈವಸ್ಥಾನದಲ್ಲಿ ನೂತನವಾಗಿ ನಿರ್ಮಿಸಿದ ರಾಜಗೋಪುರ ಉದ್ಘಾಟನೆಯನ್ನು ಕ್ಷೇತ್ರದ ತಂತ್ರಿವರ್ಯರಾದ ಬ್ರಹ್ಮಶ್ರೀ ಚಕ್ರಪಾಣಿ ದೇವ ಪೂಜಿತ್ತಾಯ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶ್ರೀ ಧೂಮಾವತಿ ದೈವದ ಪೂಜಾರಿ ನಾರಾಯಣ ಪೂಜಾರಿ ಉಪಸ್ಥಿತರಿದ್ದರು.