HEALTH TIPS

ಬೆದ್ರಡ್ಕದಲ್ಲಿ ಪ್ರತಿಷ್ಠಾ ದಿನಾಚರಣೆ


                       
      ಕಾಸರಗೋಡು: ಇತಿಹಾಸ  ಪ್ರಸಿದ್ಧವಾದ  ಕಾಸರಗೋಡು ಜಿಲ್ಲೆಯ ಬೆದ್ರಡ್ಕ ಶ್ರೀ ಪೂಮಾಣಿ ಕಿನ್ನಿಮಾಣಿ ದೈವಸ್ಥಾನದ ಬ್ರಹ್ಮಕಲಶೋತ್ಸವ ಪ್ರತಿಷ್ಠಾ ದಿನಾಚರಣೆ ಕ್ಷೇತ್ರದ ತಂತ್ರಿವರ್ಯರಾದ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಅವರ ನೇತೃತ್ವದಲ್ಲಿ ಮಾರ್ಚ್ 9 ಸೋಮವಾರದಂದು ಜರಗಲಿದೆ. 
     ಆ ದಿನ ಬೆಳಗ್ಗೆ  9 ಗಂಟೆಗೆ  ಗಣಹೋಮ, ಮದ್ಯಾಹ್ನ 12 ಗಂಟೆಗೆ  ಸಾಮೂಹಿಕ ಸತ್ಯನಾರಾಯಣ ಪೂಜೆ, 1 ಗಂಟೆಗೆ  ಅನ್ನದಾನ  ಜರಗಲಿದೆ. ಸತ್ಯನಾರಾಯಣ ಪೂಜೆಯಲ್ಲಿ ಭಾಗವಹಿಸುವ ಭಕ್ತಾದಿಗಳು ಬೆಳಗ್ಗೆ  9.30ರ ಮುಂಚಿತವಾಗಿ ಕ್ಷೇತ್ರದಲ್ಲಿ  ಹೆಸರು ನೊಂದಾಯಿಸಬೇಕಾಗಿ ಕೇಳಿಕೊಳ್ಳಲಾಗಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries