ಸಮರಸ ಚಿತ್ರ ಸುದ್ದಿ: ಕುಂಬಳೆ: ಮುಂಡಪಳ್ಳ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಶುಕ್ರವಾರ ಶ್ರೀ ವೀರಮಾರುತಿ ವ್ಯಾಯಾಮ ಸಂಘ ಮತ್ತು ಯೂತ್ ಕ್ಲಬ್ ದರ್ಬಾರ್‍ಕಟ್ಟೆಯ ನೇತೃತ್ವದಲ್ಲಿ ವಾದ್ಯ ಘೋಷ ಹಾಗು ತಾಲೀಮು ಪ್ರದರ್ಶನದೊಂದಿಗೆ ಹಸಿರುವಾಣಿ ಹೊರೆಕಾಣಿಕೆಯನ್ನು ಶ್ರೀ ಕ್ಷೇತ್ರಕ್ಕೆ ತಲುಪಿಸಲಾಯಿತು.