ಬದಿಯಡ್ಕ: ಮಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎಸ್.ಸಿ. ಯಲ್ಲಿ ಪ್ರಥಮ ರ್ಯಾಂಕ್ ಹಾಗೂ ಚಿನ್ನದ ಪದಕ ಗಳಿಸಿದ ಕು. ಶೋಭಿತ ಪದ್ಮಾರ್ ಅವರನ್ನು ಬಿಜೆಪಿ ಕುಂಬ್ಡಾಜೆ ಪಂಚಾಯಿತಿ ಸಮಿತಿ ನೇತೃತ್ವದಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು. ಬಿಜೆಪಿ ಕುಂಬ್ಡಾಜೆ ಪಂಚಾಯಿತಿ ಸಮಿತಿ ಅಧ್ಯಕ್ಷರಾದ ಬಿ. ರಾಜೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ ಗೋಸಾಡ, ಉಪಾಧ್ಯಕ್ಷ ವಾಸುದೇವ ಭಟ್, ಕಾರ್ಯದರ್ಶಿ ಶಶಿಧರ ತೆಕ್ಕೆಮೂಲೆ, ಸದಾಶಿವ ರೈ ಗೋಸಾಡ ಮೊದಲಾದವರು ಮನೆಗೆ ತೆರಳಿ ಅಭಿನಂದನೆಯನ್ನು ಸಲ್ಲಿಸಿದರು.
ರ್ಯಾಂಕ್ ವಿಜೇತೆ ಶೋಬಿತಾಳಿಗೆ ಸನ್ಮಾನ
0
ಮಾರ್ಚ್ 05, 2020