HEALTH TIPS

ಅಡೂರು : ವರ್ಷಾವಧಿ ಜಾತ್ರೋತ್ಸವ


    ಮುಳ್ಳೇರಿಯ:  ಅಡೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ಮಹಾವಿಷ್ಣು ವಿನಾಯಕ ದೇವಸ್ಥಾನದಲ್ಲಿ ಮಾ.11 ರಿಂದ 20 ರ ವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ವರ್ಷಾವಧಿ ಜಾತ್ರೋತ್ಸವ ನಡೆಯಲಿದೆ.
       ಮಾ.11 ರಂದು ಶ್ರೀ ಕ್ಷೇತ್ರದ ತಂತ್ರಿವರ್ಯರಾದ ವೇದಮೂರ್ತಿ ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು ಅವರ ನೇತೃತ್ವದಲ್ಲಿ ಧ್ವಜಾರೋಹಣಗೊಂಡು ಮಾ.20 ರ ವರೆಗೆ ವರ್ಷಾವಧಿ ಜಾತ್ರೋತ್ಸವ ಜರಗಲಿದೆ. ಮಾ.2 ರಂದು ಸೋಮವಾರ ಗೊನೆ ಕಡಿಯುವ ಕಾರ್ಯಕ್ರಮ ನಡೆಯುವುದು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries