HEALTH TIPS

ಡಾಟಾ ಸೋರಿಕೆ ವರದಿ : ತನಿಖೆ ನಡೆಸುವಂತೆ ಜಿಲ್ಲಾ ವೈದ್ಯಾಧಿಕಾರಿಯಿಂದ ಎಸ್ಪಿಗೆ ಮನವಿ


         ಕಾಸರಗೋಡು: ಜಿಲ್ಲೆಯಲ್ಲಿ ಕೋವಿಡ್ ರೋಗಿಗಳ ಡಾಟಾ ಸೋರಿಕೆ ನಡೆದಿದೆ ಎಂದು ಕೆಲವು ಮಾಧ್ಯಮಗಳು ಪ್ರಕಟಿಸಿದ ವರದಿ ಸಂಬಂಧ ಸಮಗ್ರ ತನಿಖೆ ನಡೆಸುವಂತೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲಲಿಸಿರುವುದಾಗಿ ಜಿಲ್ಲಾ ವೈದ್ಯಾಧಿಕಾರಿ(ಆರೋಗ್ಯ) ತಿಳಿಸಿದರು. ಕೋವಿಡ್ ರೋಗಿಗಳಿಂದ ಯಾ ರೋಗದಿಂದ ಗುಣಮುಖರಾದರಿಂದ ಈ ಸಂಬಂಧ ಯಾವುದೇ ದೂರುಗಳು ಲಭಿಸಿಲ್ಲ. ಆದರೆ ಕೆಲವು ಮಾಧ್ಯಮಗಳು ನಡೆಸಿದ ಸುದ್ದಿಗಳ ನಿಜಸ್ಥಿತಿ ತನಿಖೆ ನಡೆಸುವಂತೆ ಮನವಿಯಲ್ಲಿ ವಿನಂತಿಸಿರುವುದಾಗಿ ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries