HEALTH TIPS

ಪಡಿತರ ಅಂಗಡಿಗಳ ಸಮಯ ಪುನರ್ ನಿಗದಿ


      ಕಾಸರಗೋಡು:  ಜಿಲ್ಲೆಯ ಪಡಿತರ ಅಂಗಡಿಗಳ ಚಟುವಟಿಕೆಗಳ ಸಮಯವನ್ನು ಇಂದಿನಿಂದ(ಮೇ 5) ಪುನರ್ ನಿಗದಿ ಪಡಿಸಲಾಗಿದೆ. ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆ ವರೆಗೆ, ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ವರೆಗೆ ನಿಗದಿಪಡಿಸಲಾಗಿದೆ. ಆದರೆ ಹಾಟ್ ಸ್ಪಾಟ್ ಪ್ರದೇಶಗಳಲ್ಲಿ ಪಡಿತರ ಅಂಗಡಿಗಳು ಬೆಳಗ್ಗೆ 11 ರಿಂದ ಸಂಜೆ 5 ಗಂಟೆ ವರೆಗೆ ವಿರಾಮವಿಲ್ಲದೆ ಚಟುವಟಿಕೆ ನಡೆಸಬೇಕು ಎಂದು ಜಿಲ್ಲಾ ಸಪ್ಲೈ ಅಧಿಕಾರಿ ತಿಳಿಸಿರುವರು. 

  

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries