ಮುಖಪುಟ ನವೋದಯ ವಿದ್ಯಾಲಯಕ್ಕೆ ಆಯ್ಕೆ ನವೋದಯ ವಿದ್ಯಾಲಯಕ್ಕೆ ಆಯ್ಕೆ 0 samarasasudhi ಜೂನ್ 29, 2020 ಸಮರಸ ಚಿತ್ರ ಸುದ್ದಿ: ಉಪ್ಪಳ: ಕಳಿಯೂರು ಸಂತ ಜೊಸೇಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕೆ.ಪಿ. ಪೂಜಾಲಕ್ಷ್ಮಿ 2019-20 ನೇ ಸಾಲಿನ ನವೋದಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿ ನವೋದಯ ವಿದ್ಯಾಲಯಕ್ಕೆ ಆಯ್ಕೆಯಾಗಿದ್ದಾಳೆ. ನವೀನ ಹಳೆಯದು