HEALTH TIPS

24 ಗಂಟೆಗಳಲ್ಲಿ ದೇಶಾದ್ಯಂತ 2,29,588 ಕೋವಿಡ್ ಪರೀಕ್ಷೆ, ಜುಲೈ 2ರವರೆಗೆ ಒಟ್ಟಾರೆ 90,56,173 ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್

   
        ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,29,588 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
           ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 2,29,588 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜುಲೈ.2ರವರೆಗೂ 90,56,173 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
       ದೇಶದಲ್ಲಿ ಕೊರೋನಾ ಸ್ಪೋಟಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ 19,148 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,04,641ಕ್ಕೆ ಏರಿಕೆಯಾಗಿದೆ. ಅಂತೆಯೇ ಕಳೆದ 24 ಗಂಟೆಗಳಲ್ಲಿ ಮಹಾಮಾರಿ ವೈರಸ್'ಗೆ 434 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 17834ಕ್ಕೆ ತಲುಪಿದೆ. 6,04,641 ಮಂದಿ ಸೋಂಕಿತರ ಪೈಕಿ 3,59,860ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇನ್ನೂ ದೇಶದಲ್ಲಿ 2,26,947 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

The total number of samples tested up to July 1 is 90,56,173 of which 2,29,588 samples were tested yesterday: Indian Council of Medical Research (ICMR)
Image

The total number of samples tested up to July 1 is 90,56,173 of which 2,29,588 samples were tested yesterday: Indian Council of Medical Research (ICMR)
3
27
312

Replies

More Tweets

Our industrious CA community has a major role to play in ensuring a healthy and transparent economy. Their services to the nation are deeply valued. Greetings on Chartered Accountants Day.
693.8K views
0:00 / 1:37
1.4K
11.5K
55.8K
India's clean app approach will boost India's sovereignty and boost integrity and national security: US Secretary of State Mike Pompeo on India's decision to ban 59 Chinese apps
255
5.8K
32.5K
Greetings to all CA professionals on 'Chartered Accountants Day'. India is proud of our talented CA fraternity which has been playing a pivotal role in nation building. Their contribution in India's economic growth and development is exceptional.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries