ಕಾಸರಗೋಡು: ಕಾಸರಗೋಡು ಜನರಲ್ ಆಸ್ಪತ್ರೆ ಮತ್ತು ಕಾಂಞಂಗಾಡ್ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರ ಹುದ್ದೆ ಬರಿದಾಗಿದೆ. ಈ ಸಂಬಂಧ ಸಂದರ್ಶನ ಜು.2ರಂದು ಬೆಳಗ್ಗೆ 10 ಗಂಟೆಗೆ ಕಾಂಞಂಗಾಡ್ ಚೆಮ್ಮಟ್ಟಂವಯಲ್‍ನಲ್ಲಿರುವ ಜಿಲ್ಲಾ ವೈದ್ಯಾಧಿಕಾರಿ ಅವರ ಕಚೇರಿಯಲ್ಲಿ ನಡೆಯಲಿದೆ. ಎಂ.ಬಿ.ಬಿ.ಎಸ್. ಅರ್ಹತೆಯಿರುವ, ಮೆಡಿಕಲ್ ಕೌನ್ಸಿಲ್‍ನಲ್ಲಿ ನೋಂದಣಿ ಹೊಂದಿರುವವರು ಸಂದರ್ಶನದಲ್ಲಿ ಭಾಗವಹಿಸಬಹುದು.
ಮಾಹಿತಿಗೆ ದೂರವಾಣಿ ಸಂಖ್ಯೆ: 04672203118.