ಕಾಸರಗೋಡು: ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅವರ ನೇತೃತ್ವದಲ್ಲಿ ನಡೆಯುವ ತಾಲೂಕು ಮಟ್ಟದ ದೂರು ಪರಿಹಾರ ಅದಾಲತ್ ಗಳ ಪೈಕಿ ಕಾಸರಗೋಡು ತಾಲೂಕು ಮಟ್ಟದ ಅದಾಲತ್ ಆ.14ರಂದು ಆನ್ ಲೈನ್ ರೂಪದಲ್ಲಿ ನಡೆಯಲಿದೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಅದಾಲತ್ ಜರಗುವುದು.