ಕಾಸರಗೋಡು : ಕಾಸರಗೋಡು ಜಿಲ್ಲೆಯಲ್ಲಿ ಆ.11ರಂದು ಯೆಲ್ಲೋ ಅಲೆರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ದುರಂತ ನಿವಾರಣೆ ಪ್ರಾಧಿಕಾರ ತಿಳಿಸಿದೆ. ಕೆಲವೆಡೆ ಬಿರುಸಿನಮಳೆ ಸುರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಈ ವಿಚಾರ ಪ್ರಕಟಿಸಲಾಗಿದೆ. ಆ.12,13,14 ರಂದು ಕಾಸರಗೋಡು ಜಿಲ್ಲೆಯಲ್ಲಿ ಹಸುರು ಅಲೆರ್ಟ್ ಘೋಷಿಸಲಾಗಿದೆ.