ಕಾಸರಗೋಡು: ಕಂದಾಯ ಸಚಿವ ಇ.ಚಂದ್ರಶೇಖರನ್ ಅವರು ಕಾಸರಗೋಡು ಜಿಲ್ಲೆಯ ಜಿಲ್ಲಾ, ಬ್ಲಾಕ್, ಗ್ರಾಮ ಪಂಚಾಯತ್, ನಗರಸಭೆಗಳ ಪ್ರತಿನಿಧಿಗಳ ಮತ್ತು ಜನಪ್ರತಿನಿಧಿಗಳೊಂದಿಗೆ ಆ.3ರಂದು ಮಧ್ಯಾಹ್ನ 2.30 ಗಂಟೆಗೆ ವೀಡಿಯೋ ಕಾನ್ ಫೆರೆನ್ಸ್ ಮೂಲಕ ಸಂವಾದ ನಡೆಸುವರು ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿರುವರು.