ಕಾಸರಗೋಡು: ಬಿರುಸಿನ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸಂಭವಿಸುವ ವಿದ್ಯುತ್ ವ್ಯತ್ಯಯ ಸಹಿತ ಸಮಸ್ಯೆಗಳಿಗೆ ತುರ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾಸರಗೋಡು ಇಲೆಕ್ಟ್ರಿಕಲ್ ಸರ್ಕಲ್ ಕಚೇರಿಯಲ್ಲಿ 24 ತಾಸುಗಳೂ ಚಟುವಟಿಕೆ ನಡೆಸುವ ನಿಯಂತ್ರಣ ಕೊಠಡಿ ಆರಂಭಿಸಲಾಗಿದೆ. ದೂರವಾಣಿ ಸಂಖ್ಯೆ: 9496011431.