ಮಂಜೇಶ್ವರ : ಕೊರೊನದಿಂದ ಸ್ತಬ್ಧವಾಗಿರುವ ಶಿಕ್ಷಣ ಸಂಸ್ಥೆಗಳಿಂದಾಗಿ ಮಕ್ಕಳೆಲ್ಲ ಮನೆಯಲ್ಲೇ ಉಳಿಯುವಂತಾಗಿದ್ದು, ಕಷ್ಟದಲ್ಲಿರುವ ಈ ಶಾಲಾ ಮಕ್ಕಳಿಗೆ ಸಹಾಯವಾಗಲೆಂದು ಕೇರಳ ಸರ್ಕಾರವು ಶಾಲಾ ಮಕ್ಕಳ ಮಧ್ಯಾಹ್ನದೂಟದ ಭಾಗವಾಗಿ ನೀಡಿದ ಆಹಾರ ಕಿಟ್ ವಿತರಣೆಯು ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆಯಿತು.