HEALTH TIPS

ಪಿಎಂ ಮೋದಿ ಖಾಸಗಿ ಕಾರ್ಯದರ್ಶಿಯಾಗಿ ಹಾರ್ದಿಕ್ ಸತೀಶ್ಚಂದ್ರ ಶಾ ನೇಮಕ..!


         ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಖಾಸಗಿ ಕಾರ್ಯದರ್ಶಿಯಾಗಿ ಹಾರ್ದಿಕ್ ಸತೀಶ್ಚಂದ್ರ ಶಾ ನೇಮಕಗೊಂಡಿದ್ದಾರೆ.              ಇಲ್ಲಿಯವರೆಗೆ ಪ್ರಧಾನ ಮಂತ್ರಿ ಕಚೇರಿಯಲ್ಲಿ ಉಪ ಕಾರ್ಯದರ್ಶಿಯಾಗಿದ್ದ ಸೇವೆಸಲ್ಲಿಸುತ್ತಿದ್ದ ಹಾರ್ದಿಕ್‌ ಶಾ 2010ನೇ ಬ್ಯಾಚ್‌ನ ಗುಜರಾತ್ ಕೇಡರ್‌ನ ಐಎಎಸ್ ಅಧಿಕಾರಿ.

ಕೋ- ಟರ್ಮಿನಸ್ ಆಧಾರದಲ್ಲಿ ನೇಮಕರಾದ ಹಾರ್ದಿಕ್ ಸತೀಶ್ಚಂದ್ರ ಶಾರವರು 2018ಕ್ಕೂ ಮುನ್ನ ಪರಿಸರ, ಅರಣ್ಯ ಮತ್ತು ಹವಾಮಾನ ಇಲಾಖೆ ಸಚಿವ ಪ್ರಕಾಶ್ ಜಾವ್ಡೇಕರ್‌ರವರ ಖಾಸಗಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries