ಸಮರಸ ಚಿತ್ರ ಸುದ್ದಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 70ನೇ ಜನ್ಮದಿನಾಚಚರಣೆ ಅಮಗವಾಗಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ವತಿಯಿಂದ ಜನರಲ್ ಆಸ್ಪತ್ರೆಯಲ್ಲಿ ಕಾರ್ಯಕರ್ತರು ರಕ್ತದಾನ ನಡೆಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ಶಿಬಿರಕ್ಕೆ ಚಾಲನೆ ನೀಡಿದರು.