HEALTH TIPS

ಉಪರಾಷ್ಟ್ರಪತಿ.ವೆಂಕಯ್ಯ ನಾಯ್ಡುಗೆ ಕೋರೋನಾ ಸೋಂಕು

          ನವದೆಹಲಿ:    ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಕೋರೋನಾ ಸೋಂಕು ದೃಢಪಟ್ಟಿದೆ.


        ಈ ಕುರಿತು ಉಪರಾಷ್ಟ್ರಪತಿಗಳ ಸಚಿವಾಲಯ ಟ್ವೀಟ್ ಮಾಡಿದ್ದು, ಉಪರಾಷ್ಟ್ರಪತಿಗಳು ಮಂಗಳವಾರ ಬೆಳಗ್ಗೆ ನಿಯಮಿತ ಕೋವಿಡ್‌-19 ಪರೀಕ್ಷೆಗೊಳಪಟ್ಟಿದ್ದು, ಅವರಿಗೆ ಸೋಂಕು ದೃಢಪಟ್ಟಿದೆ ಎಂದು ಮಾಹಿತಿ ನೀಡಿದೆ.ಆದರೆ, ಅವರಿಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ ಮತ್ತು ಆರೋಗ್ಯ ಸ್ಥಿರವಾಗಿದೆ. ಅವರಿಗೆ ಹೋಂ ಕ್ವಾರಂಟೈನ್‌ ಆಗಿರುವಂತೆ ಸೂಚಿಸಲಾಗಿದೆ ಎಂದು ತಿಳಿಸಿದೆ.


The Vice President of India who underwent a routine COVID-19 test today morning has been tested positive. He is however, asymptomatic and in good health. He has been advised home quarantine. His wife Smt. Usha Naidu has been tested negative and is in self-isolation.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries