HEALTH TIPS

ವಿದೇಶಗಳಿಂದ ಮಂಗಳೂರಿಗೆ ಆಗಮಿಸುವವರಿಗೆ ಸರಕಾರದಿಂದ ಹೊಸ ಮಾರ್ಗಸೂಚಿ

          ಮಂಗಳೂರು: ವಿದೇಶದಿಂದ ಮಂಗಳೂರಿಗೆ ಮರಳುವ ಪ್ರಯಾಣಿಕರಿಗೆ ನಾಗರಿಕ ವಿಮಾನಯಾನ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಕರ್ನಾಟಕ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ನೀಡಿದೆ.

         ಸೂಚನೆಗಳ ಪ್ರಕಾರ, ನಗರಕ್ಕೆ ಮರಳುವ ಭಾರತೀಯ ನಾಗರಿಕರು ಅಧಿಕೃತ ವೆಬ್ ಸೈಟ್ ನಲ್ಲಿ 'ಏರ್ ಸುವಿದಾ ಸ್ವಯಂ-ವರದಿ ಫಾರ್ಮ್' ಅನ್ನು ಭರ್ತಿ ಮಾಡಬೇಕಾಗುತ್ತದೆ.(https: //www.newdelhiairport.in/airsuvidha/APHO-registration) ಅಲ್ಲದೆ, ಪ್ರಯಾಣಿಕರು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಗಳನ್ನು ಏರುವ ಮುನ್ನ ವಿಮಾನ ನಿಲ್ದಾಣ ವರದಿ ನೀಡುವ ಮೊದಲೇ ನೋಂದಾಯಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries