ಕಾಸರಗೋಡು: ನೀಲೇಶ್ವರ ನಗರಸಭೆಯ ಚಾತ್ತಮತ್ ನ ನವೀಕೃತ ಶಿಶು ಮಂದಿರದ ಉದ್ಘಾಟನೆ ಜರುಗಿತು. ನಗರಸಭೆ ಅಧ್ಯಕ್ಷ ಪ್ರೊ.ಕೆ.ಪಿ.ಜಯರಾಜನ್ ಉದ್ಘಾಟಿಸಿದರು. ಸ್ಥಾಯೀ ಸಮಿತಿ ಅಧ್ಯಕ್ಷೆ ಪಿ.ರಾಧಾ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ವಿ.ಗೌರಿ ಕೀಲಿಕೈ ಹಸ್ತಾಂತರಿಸಿದರು. ಸ್ಥಾಯೀ ಸಮಿತಿ ಅಧ್ಯಕ್ಷೆ ಪಿ.ಎಂ.ಸಂಧ್ಯಾ, ಸದಸ್ಯರಾದ ಕೆ.ವಿ.ಸುಧಾಕರನ್, ಎಂ.ವಿ.ವನಜಾ ಮೊದಲಾದವರು ಉಪಸ್ಥಿತರಿದ್ದರು.