ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 133 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ಇವರಲ್ಲಿ 130 ಮಂದಿ ಸಂಪರ್ಕ ಮೂಲಕ ಸೋಂಕು ತಗುಲಿದೆ. ಒಬ್ಬರು ವಿದೇಶದಿಂದ, ಇಬ್ಬರು ಇತರ ರಾಜ್ಯಗಳಿಂದ ಆಗಮಿಸಿದವರಿಗೆ ರೋಗ ಖಚಿತಗೊಂಡಿದೆ.
ಪಾಸಿಟಿವ್ ಆದವರ ಸ್ಥಳೀಯಾಡಳಿತ ಸಂಸ್ಥೆಗಳ ಮಟ್ಟದ ಗಣನೆ
ಕಾಸರಗೊಡು ನಗರಸಭೆ 7, ಮಧೂರು ಪಂಚಾಯತ್ 6, ಪುತ್ತಿಗೆ ಪಂಚಾಯತ್ 1, ಪೈವಳಿಕೆ ಪಂಚಾಯತ್ 1, ಮುಳಿಯಾರು ಪಂಚಾಯತ್ 1, ಮೊಗ್ರಾಲ್ ಪುತ್ತೂರು ಪಂಚಾಯತ್ 1, ಮಂಜೇಶ್ವರ ಪಂಚಾಯತ್ 2, ಮಂಗಲ್ಪಾಡಿ ಪಂಚಾಯತ್ 5, ಕುಂಬಳೆ ಪಂಚಾಯತ್ 2, ಕಾರಡ್ಕ ಪಂಚಾಯತ್ 1, ಚೆಂಗಳ ಪಂಚಾಯತ್ 6, ಚೆಮ್ನಾಡ್ ಪಂಚಾಯತ್ 14, ಬಂದಡ್ಕ ಪಂಚಾಯತ್ 1, ಕಾಞಂಗಾಡ್ ನಗರಸಭೆ 7, ಅಜಾನೂರು ಪಂಚಾಯತ್ 7, ಬಳಾಲ್ ಪಂಚಾಯತ್ 2, ಕಳ್ಳಾರ್ ಪಂಚಾಯತ್ 1, ಉದುಮಾ ಪಂಚಾಯತ್ 1, ಪಿಲಿಕೋಡ್ ಪಂಚಾಯತ್ 5, ಪಳ್ಳಿಕ್ಕರೆ ಪಂಚಾಯತ್ 8, ಪಡನ್ನ ಪಂಚಾಯತ್ 1, ನೀಲೇಶ್ವರ ನಗರಸಭೆ 15, ವೆಸ್ಟ್ ಏಳೇರಿ ಪಂಚಾಯತ್ 1, ವಲಿಯಪರಂಬ ಪಂಚಾಯತ್ 1, ತ್ರಿಕರಿಪುರ ಪಂಚಾಯತ್ 1, ಪುಲ್ಲೂರು-ಪೆರಿಯ ಪಂಚಾಯತ್ 1, ಕೋಡೋಂ-ಬೇಳೂರು ಪಂಚಾಯತ್ 1, ಕಿನಾನೂರು-ಕರಿಂದಳಂ ಪಂಚಾಯತ್ 2, ಕಯ್ಯೂರು-ಚೀಮೇನಿ 9, ಚೆರುವತ್ತೂರು ಪಂಚಾಯತ್ 19 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ.
ನೆಗೆಟಿವ್:
ಕಾಸರಗೋಡು ಜಿಲ್ಲೆಯಲ್ಲಿ 148 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ.
ನೆಗೆಟಿವ್ ಆದವರ ಸ್ಥಳೀಯಾಡಳಿತ ಸಂಸ್ಥೆಗಳ ಮಟ್ಟದ ಗಣನೆ:
ಕಾಸರಗೋಡು ನಗರಸಭೆ 14, ಮಧೂರು ಪಂಚಾಯತ್ 2, ಪುತ್ತಿಗೆ ಪಂಚಾಯತ್ 3, ಮುಳಿಯಾರು ಪಂಚಾಯತ್ 11, ಮೊಗ್ರಾಲ್ ಪುತ್ತೂರು ಪಂಚಾಯತ್ 1, ಮಂಗಲ್ಪಾಡಿ ಪಂಚಾಯತ್ 6, ಕುತ್ತಿಕೋಲು ಪಂಚಾಯತ್ 2, ಕುಂಬಳೆ ಪಂಚಾಯತ್ 3, ಕುಂಬಡಾಝೆ ಪಂಚಾಯತ್ 1, ಚೆಂಗಳ ಪಂಚಾಯತ್ 5, ಚೆಮ್ನಾಡ್ ಪಂಚಾಯತ್ 6, ಬೇಡಡ್ಕ ಪಂಚಾಯತ್ 12, ಎಣ್ಮಕಜೆ ಪಂಚಾಯತ್ 3, ಕಾಞಂಗಾಡ್ ನಗರಸಭೆ 7, ಉದುಮಾ ಪಂಚಾಯತ್ 6, ಪಿಲಿಕೋಡ್ ಪಂಚಾಯತ್ 3, ಪನತ್ತಡಿ ಪಂಚಾಯತ್ 3, ಪಳ್ಳಿಕ್ಕರೆ ಪಂಚಾಯತ್ 4, ಪಡನ್ನ ಪಂಚಾಯತ್ 3, ಮಡಿಕೈ ಪಂಚಾಯತ್ 6, ಕಳ್ಳಾರ್ ಪಂಚಾಯತ್ 3, ಚೆರುವತ್ತೂರು ಪಂಚಾಯತ್ 2, ಬಳಾಲ್ ಪಂಚಾಯತ್ 7, ಅಜಾನೂರು ಪಂಚಾಯತ್ 8, ನೀಲೇಶ್ವರ ನಗರಸಭೆ 3, ವಲಿಯಪರಂಬ ಪಂಚಾಯತ್ 2, ತ್ರಿಕರಿಪುರ ಪಂಚಾಯತ್ 2, ಪುಲ್ಲೂರು-ಪೆರಿಯ ಪಂಚಾಯತ್ 3, ಕೋಡೋಂ-ಬೇಳೂರು ಪಂಚಾಯತ್ 6, ಕಿನಾನೂರು-ಕರಿಂದಳಂ ಪಂಚಾಯತ್ 4, ಕಯ್ಯೂರು-ಚೀಮೇನಿ ಪಂಚಾಯತ್ 1 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ.
ನಿಗಾ ದಲ್ಲಿರುವವರ ವಿವರ:
ಕಾಸರಗೋಡು ಜಿಲ್ಲೆಯಲ್ಲಿ 4693 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ 4092 ಮಂದಿ ಸ್ವಗೃಹಗಳಲ್ಲಿ, 601 ಮಂದಿ ಸಾಂಸ್ಥಿಕವಾಗಿ ನಿಗಾದಲ್ಲಿರುವರು. 394 ಮಂದಿ ಶುಕ್ರವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 786 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 180 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ.
ಒಟ್ಟು ಗಣನೆ:
ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 18484 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 1722 ಮಂದಿ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 1211 ಮಂದಿ ಸ್ವಗೃಹಗಳಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಈ ವರೆಗೆ ಒಟ್ಟು 16576 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ.
ಕೇರಳದಲ್ಲಿ 6638 ಮಂದಿಗೆ ಸೋಂಕು : ಕೇರಳದಲ್ಲಿ ಶುಕ್ರವಾರ 6638 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢೀಕರಿಸಲಾಗಿದೆ. ಇದೇ ಸಂದರ್ಭದಲ್ಲಿ 7828 ಮಂದಿ ಗುಣಮುಖರಾಗಿದ್ದಾರೆ. 28 ಮಂದಿ ಸಾವಿಗೀಡಾಗಿದ್ದಾರೆ. ಈ ವರೆಗೆ 3,32,994 ಮಂದಿ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ 90,565 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.