HEALTH TIPS

ಕಾಂಚಿ ಶ್ರೀಗಳನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ನಿಯೋಜಿತ ಎಡನೀರು ಮಠಾಧೀಶರು

   

            ಕಾಸರಗೋಡು: ಶ್ರೀಮದ್ ಎಡನೀರು ಮಠದ ನಿಯೋಜಿತ ಮಠಾಧೀಶರಾದ ಶ್ರೀಸಚ್ಚಿದಾನಂದ ಭಾರತಿ ಶ್ರೀಗಳು ಅ.26 ರಂದು ಸನ್ಯಾಸ ಧೀಕ್ಷೆ ಸ್ವೀಕರಿಸಲಿರುವ ಜಗದ್ಗುರು ಶ್ರೀಶಂಕರ ಪೀಠಗಳಲ್ಲಿ ಒಂದಾದ ಕಾಂಚಿಯ ಶ್ರೀಶಂಕರ ವಿಜಯೇಂದ್ರ ಸರಸ್ವತೀ ಶ್ರೀಗಳನ್ನು ಶನಿವಾರ ಭೇಟಿಯಾಗಿ ಸಮಾಲೋಚನೆ ನಡೆಸಿದರು. 

         ಈ ಸಂದರ್ಭ ಎರಡೂ ಮಠಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries