HEALTH TIPS

ಗಾಂಧಿ ಜಯಂತಿ: ಪುಷ್ಪಾರ್ಚನೆ

           ಕಾಸರಗೋಡು: ಗಾಂಧಿ ಜಯಂತಿ ಅಂಗವಾಗಿ ಇಂದು(ಅ.2) ಬೆಳಗ್ಗೆ 9 ಗಂಟೆಗೆ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಕಾರ್ಯಕ್ರಮ ನಡೆಯಲಿದೆ. ಸಂಸದ ರಾಜ್ ಮೋಹನ್ ಉಣ್ಣಿತ್ತಾನ್, ಶಾಸಕರು, ಮಾಜಿ ಶಾಸಕ ಕೆ.ಪಿ.ಕುಂuಟಿಜeಜಿiಟಿeಜಕಣ್ಣನ್, ಹೆಚ್ಚುವರಿ ದಂಡನಾಧಿಕಾರಿ ಎನ್.ದೇವಿದಾಸ್ ಮೊದಲಾದವರು ಭಾಗವಹಿಸುವರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries