HEALTH TIPS

ಬಿಜೆಪಿ ಹಿರಿಯ ಸದಸ್ಯರಿಗೆ ಸನ್ಮಾನ

     ಸಮರಸ ಚಿತ್ರ ಸುದ್ದಿ: ಕುಂಬಳೆ: ಬಿಜೆಪಿ ಚೇವಾರು ವಾರ್ಡಿನ ಇತ್ತೀಚೆಗೆ ನಡೆದ ಸಭೆಯಲ್ಲಿ ಪಕ್ಷದ ಹಿರಿಯ ಸದಸ್ಯ ಪಾವಲುಕೋಡಿ ವಸಂತ ಭಟ್‍ರವರನ್ನು ಬಿಜೆಪಿ ಪೈವಳಿಕೆ ಪಂಚಾಯತಿ ಸಮಿತಿ ಅಧ್ಯಕ್ಷ ಲೋಕೇಶ್ ನೋಂಡ ಸಮ್ಮಾನಿಸಿದರು. ನಾಯಕರು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries