HEALTH TIPS

ಸುಭಾಷ್ ಪಟ್ಟಾಜೆಗೆ ಡಾಕ್ಟರೇಟ್

        ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಸುಭಾಷ್ ಪಟ್ಟಾಜೆ ಅವರು ಡಾ. ಮಹೇಶ್ವರಿ ಯು. ಅವರ ಮಾರ್ಗದರ್ಶನದಲ್ಲಿ ಕಣ್ಣೂರು ವಿಶ್ವವಿದ್ಯಾನಿಲಯಕ್ಕೆ ಸಮರ್ಪಿಸಿದ ಕನ್ನಡ ಮತ್ತು ಮಲಯಾಳಂ ಸಣ್ಣಕತೆಗಳಲ್ಲಿ ಪರಕೀಯ ಪ್ರಜ್ಞೆಯ ನೆಲೆಗಳು- ಒಂದು ತೌಲನಿಕ ಅಧ್ಯಯನ ಎಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ದೊರಕಿದೆ. ಚೆಡೆಕಲ್ಲು- ಪಟ್ಟಾಜೆ ನಿವಾಸಿ ವಿಘ್ನೇಶ್ವರ ಪಿ.-ಸವಿತಾ ದಂಪತಿ ಪುತ್ರರಾಗಿರುವ ಇವರು ಶೇಣಿಯ ಶ್ರೀ ಶಾರದಾಂಬಾ ಹೈಯರ್ ಸೆಕೆಂಡರಿ ಸ್ಕೂಲಿನಲ್ಲಿ ಕನ್ನಡ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.  


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries