ಕಾಸರಗೋಡು: ಜಿಲ್ಲೆಯಲ್ಲಿ ಮಂಜೇಶ್ವರ, ಕುಂಬಳೆ, ಬದಿಯಡ್ಕ, ಕಾಸರಗೋಡು, ವಿದ್ಯಾನಗರ, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ, ಚಂದೇರ ಪೆÇಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ, ಪರಪ್ಪ, ಒಡೆಯಂಚಾಲ್, ಪನತ್ತಡಿ ಪೇಟೆಗಳಲ್ಲಿ, ಸಿ.ಆರ್.ಪಿ.ಸಿ. 144 ಪ್ರಕಾರ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅವರು ಪ್ರಕಟಿಸಿದ್ದ ನಿಷೇಧಾಜ್ಞೆ ಯನ್ನು ಅ.31ರ ಮಧ್ಯರಾತ್ರಿ 12ರ ವರೆಗೆ ವಿಸ್ತರಿಸಲಾಗಿದೆ. ಕೋವಿಡ್ ಚಟುವಟಿಕೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.