ನವದೆಹಲಿ: ಕೊರೊನಾ ಅಸಮರ್ಪಕ ನಿರ್ವಹಣೆಯ ಬಗ್ಗೆ ಸ್ವತಂತ್ರ ತನಿಖೆಗೆ ನಿವೃತ್ತ ಅಧಿಕಾರಿಗಳು ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ.
ನ್ಯಾಯಮೂರ್ತಿ ಎಲ್.ಎನ್.ರಾವ್ ನೇತೃತ್ವದ ನ್ಯಾಯಪೀಠವು ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಹೇಳಿದ್ದು, ಫೆಬ್ರವರಿ 4ರಂದುಗೃಹ ಸಚವಾಲಯ ಸಲಹೆ ನೀಡಿದೆ. ಆದರೆ. ಮಾರ್ಚ್ 4ರವರೆಗೆ ಅಂತರಾಷ್ಟ್ರೀಯ ಪ್ರಯಾಣಿಕರ ತಪಾಸಣೆ ಮಾಡಿಲ್ಲ ಎಂದು ತಿಳಿಸಿದರು.