ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ 141 ಮಂದಿಗೆ ಕೋವಿಡ್ ಪಾಸಿಟಿವ್
ಕಾಸರಗೋಡು, ನ.11: ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 141 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಇವರಲ್ಲಿ 135 ಮಂದಿಗೆ ಸಂಪರ್ಕ ಮೂಲಕ ಸೋಂಕು ತಗುಲಿದೆ. ಇಬ್ಬರು ಇತರ ರಾಜ್ಯಗಳಿಂದ, 4 ಮಂದಿ ವಿದೇಶಗಳಿಂದ ಬಂದವರು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು.
ಪಾಸಿಟಿವ್ ಆದವರ ಸ್ಥಳೀಯಾಡಳಿತ ಸಂಸ್ಥೆಗಳ ಮಟ್ಟದ ಗಣನೆ
ಕಾಸರಗೋಡು ನಗರಸಭೆ 5, ಮಧೂರು ಪಂಚಾಯತ್ 3, ಪುತ್ತಿಗೆ ಪಂಚಾಯತ್ 3, ಮುಳಿಯಾರು ಪಂಚಾಯತ್2, ಮೊಗ್ರಾಲ್ ಪುತ್ತೂರು ಪಂಚಾಯತ್ 2, ಮಂಜೇಶ್ವರ ಪಂಚಾಯತ್ 1, ಮಂಗಲ್ಪಾಡಿ ಪಂಚಾಯತ್ 1, ಕುತ್ತಿಕೋಲು ಪಂಚಾಯತ್ 7, ಕುಂಬಳೆ ಪಂಚಾಯತ್ 3, ದೇಲಂಪಾಡಿ ಪಂಚಾಯತ್ 2, ಚೆಂಗಳ ಪಂಚಾಯತ್ 2, ಚೆಮ್ನಾಡ್ ಪಂಚಾಯತ್ 8, ಬೆಳ್ಳೂರು 2, ಬೇಡಡ್ಕ ಪಂಚಾಯತ್ 6, ಕಾಞಂಗಾಡ್ ನಗರಸಭೆ 9, ಅಜಾನೂರು ಪಂಚಾಯತ್ 3, ಉದುಮಾ ಪಂಚಾಯತ್ 5, ಪಿಲಿಕೋಡ್ ಪಂಚಾಯತ್ 3, ಪನತ್ತಡಿ ಪಂಚಾಯತ್ 1, ಪಳ್ಳಿಕ್ಕರೆ ಪಂಚಾಯತ್ 10, ಪಡನ್ನ ಪಂಚಾಯತ್ 3, ಬಳಾಲ್ ಪಂಚಾಯತ್ 4,
P-6
ನೀಲೇಶ್ವರ ನಗರಸಭೆ 21, ವೆಸ್ಟ್ ಏಳೇರಿ ಪಂಚಾಯತ್ 5, ವಲಿಯಪರಂಬ ಪಂಚಾಯತ್ 1, ತ್ರಿಕರಿಪುರ ಪಂಚಾಯತ್ 2, ಪುಲ್ಲೂರು-ಪೆರಿಯ ಪಂಚಾಯತ್ 10, ಕೋಡೋಂ-ಬೇಳೂರು ಪಂಚಾಯತ್ 4, ಕಿನಾನೂರು-ಕರಿಂದಳಂ ಪಂಚಾಯತ್ 10, ಕಯ್ಯೂರು-ಚೀಮೇನಿ ಪಂಚಾಯತ್ 3 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ.
ನೆಗೆಟಿವ್
ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 147 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ.
ನೆಗೆಟಿವ್ ಆದವರ ಸ್ಥಳೀಯಾಡಳಿತ ಸಂಸ್ಥೆಗಳ ಮಟ್ಟದ ಗಣನೆ
ಕಾಸರಗೊಡು ನಗರಸಭೆ 7, ಮಧೂರು ಪಂಚಾಯತ್ 4, ಪೈವಳಿಕೆ ಪಂಚಾಯತ್ 2, ಮುಳಿಯಾರು ಪಂಚಾಯತ್ 1, ಮಂಜೇಶ್ವರ ಪಂಚಾಯತ್ 4, ಮಂಗಲ್ಪಾಡಿ ಪಂಚಾಯತ್ 2, ಕುತ್ತಿಕೋಲು ಪಂಚಾಯತ್ 5, ಕುಂಬಳೆ ಪಂಚಾಯತ್ 1, ದೇಲಂಪಾಡಿ ಪಂಚಾಯತ್ 1, ಚೆಂಗಳ ಪಂಚಾಯತ್ 6, ಚೆಮ್ನಾಡ್ ಪಂಚಾಯತ್ 8, ಬೆಳ್ಳೂರು ಪಂಚಾಯತ್ 1, ಬೇಡಡ್ಕ ಪಂಚಾಯತ್ 1, ಬದಿಯಡ್ಕ ಪಂಚಾಯತ್ 2, ಕಾಞಂಗಾಡ್ ನಗರಸಭೆ 11, ಅಜಾನೂರು ಪಂಚಾಯತ್ 8, ಕಳ್ಳಾರ್ ಪಂಚಾಯತ್ 3, ಉದುಮಾ ಪಂಚಾಯತ್ 4, ಪನತ್ತಡಿ ಪಂಚಾಯತ್ 7, ಪಳ್ಳಿಕ್ಕರೆ ಪಂಚಾಯತ್ 7, ಪಡನ್ನ ಪಂಚಾಯತ್ 1, ನೀಲೇಶ್ವರ ನಗರಸಭೆ 30, ವೆಸ್ಟ್ ಏಳೇರಿ ಪಂಚಾಯತ್ 1, ವಲಿಯಪರಂಬ ಪಂಚಾಯತ್ 1, ತ್ರಿಕರಿಪುರ ಪಂಚಾಯತ್ 9, ಪುಲ್ಲೂರು-ಪೆರಿಯ ಪಂಚಾಯತ್ 7, ಕೋಡೋಂ-ಬೇಳೂರು ಪಂಚಾಯತ್ 6, ಕಿನಾನೂರು-ಕರಿಂದಳಂ ಪಂಚಾಯತ್ 2, ಕಯ್ಯೂರು-ಚೀಮೇನಿ 4 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ.
ನಿಗಾ
ಕಾಸರಗೋಡು ಜಿಲ್ಲೆಯಲ್ಲಿ 5640 ಮಂದಿ ನಿಗಾದಲ್ಲಿದ್ದಾರೆ. ಮನೆಗಳಲ್ಲಿ 5126 ಮಂದಿ, ಸಾಂಸ್ಥಿಕವಾಗಿ 514 ಮಂದಿ ನಿಗಾದಲ್ಲಿರುವರು. ನೂತನವಾಗಿ 82 ಮಂದಿ ಬುಧವಾರ ನಿಗಾ ಪ್ರವೇಶಿಸಿದ್ದಾರೆ. 255 ಮಂದಿ ಬುಧವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 1032 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 256 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ.
ಒಟ್ಟು ಗಣನೆ
ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 20012 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಇವರಲ್ಲಿ 18257 ಮಂದಿಗೆ ಸಂಪರ್ಕ ಮೂಲಕ ಸೋಂಕು ತಗುಲಿದೆ. 988 ಮಂದಿ ವಿದೇಶಗಳಿಂದ, 767 ಮಂದಿ ಇತರ ರಾಜ್ಯಗಳಿಂದ ಬಂದವರು.