ಮಂಜೇಶ್ವರ: ಕರ್ನಾಟಕ ಯಕ್ಷಗಾನ ಅಕಾಡೆಮಿ ಕೊಡಮಾಡುವ 2019ನೇ ಸಾಲಿನ ಯಕ್ಷಸಿರಿ ಪ್ರಶಸ್ತಿ ತೆಂಕುತಿಟ್ಟಿನ ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ನ.8ನೇ ರವಿವಾರ ಅಪರಾಹ್ನ 3ಗಂಟೆಗೆ ಮಂಗಳೂರಿನ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕಲಾಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನವಾಗಲಿದೆ.