ಕಾಸರಗೋಡು: ಜಿಲ್ಲಾ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿದ್ಧಪಡಿಸಿರುವ ಸರ್ಕಾರದ ಆರ್ಥಿಕ ಸಹಾಯಗಳು ಪುಸ್ತಕಗಳ ಕನ್ನಡ ಮತ್ತು ಮಲೆಯಾಳಂ ಆವೃತ್ತಿಗಳು, ರಾಜ್ಯ ಸರಕಾರದ ಪ್ರಗತಿ ವರದಿಗಳು ಜಿಲ್ಲಾ„ಕಾರಿ ಕಚೇರಿಯಲ್ಲಿ ಚಟುವಟಿಕೆ ನಡೆಸುವ ಕಾಸರಗೋಡು ಜಿಲ್ಲಾ ವಾರ್ತಾ ಇಲಾಖೆ ಕಚೇರಿಯಲ್ಲಿ ಲಭ್ಯವಿದೆ. ಕೋವಿಡ್ ಕಟ್ಟುನಿಟ್ಟುಗಳನ್ನು ಪಾಲಿಸಿಕೊಂಡು ಸಾರ್ವಜನಿಕರು ಪಡೆದುಕೊಳ್ಳಬಹುದು. ದೂರವಾಣಿ ಸಂಖ್ಯೆ: 04994-255145.