ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಅಬ್ದುಲ್ಲ ಕುಟ್ಟಿ ಅವರು ಶುಕ್ರವಾರ ಶ್ರೀಮದ್ ಎಡನೀರು ಮಠಕ್ಕೆ ಭೇಟಿ ನೀಡಿ ನೂತನ ಪೀಠಾಧಿಪತಿಗಳಾದ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳೊಂದಿಗೆ ಸಮಾಲೋಚನೆ ನಡೆಸಿದರು.
ಸಮರಸ ಸುದ್ದಿಯ ನವೀನ ಮಾದರಿಯ ಯೂಟ್ಯೂಬ್ ಚಾನೆಲ್ ಗೆ ಓದುಗರ ಪ್ರತಿಕ್ರಿಯೆ ಮಹತ್ವಪೂರ್ಣದ್ದಾಗಿದ್ದು ಚಾನೆಲ್ ಚಂದಾದಾರರಾಗಿ (SUBSCRIBE) ಬೆಲ್ ಬಟನ್ ಅನುಮೋದಿಸುವ ಮೂಲಕ ನಮ್ಮನ್ನು ಪ್ರೋತ್ಸಾಹಿಸಬೇಕೆಂದು ವಿನಂತಿ.
ಸಮರಸ ಸುದ್ದಿ ಬಳಗ