ಕಾಸರಗೋಡು: ಕಾಸರಗೋಡು ಜಿಲ್ಲೆಯ ಗಡಿ ಚೆಕ್ ಪೋಸ್ಟ್ ಗಳಲ್ಲಿ ಆರಂಭಿಸುವುದಾಗಿ ತಿಳಿಸಿದ್ದ ಆಂಟಿಜೆನ್ ಟೆಸ್ಟ್ ಜಿಲ್ಲಾ ಮಟ್ಟದ ಕೊರೋನಾ ಕೋರ್ ಸಮಿತಿ ತೀರ್ಮಾನ ಪ್ರಕಾರ ಮುಂದೆ ತಿಳಿಸುವ ಸೂಚನೆ ವರೆಗೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿರುವರು.
ಸಮರಸ ಸುದ್ದಿಯ ನವೀನ ಮಾದರಿಯ ಯೂಟ್ಯೂಬ್ ಚಾನೆಲ್ ಗೆ ಓದುಗರ ಪ್ರತಿಕ್ರಿಯೆ ಮಹತ್ವಪೂರ್ಣದ್ದಾಗಿದ್ದು ಚಾನೆಲ್ ಚಂದಾದಾರರಾಗಿ (SUBSCRIBE) ಬೆಲ್ ಬಟನ್ ಅನುಮೋದಿಸುವ ಮೂಲಕ ನಮ್ಮನ್ನು ಪ್ರೋತ್ಸಾಹಿಸಬೇಕೆಂದು ವಿನಂತಿ.
ಸಮರಸ ಸುದ್ದಿ ಬಳಗ