HEALTH TIPS

ಕೋವಿಡ್ ಲಸಿಕೆ ಅಭಿವೃದ್ಧಿಪಡಿಸುತ್ತಿರುವ ಮೂರು ತಂಡಗಳೊಂದಿಗೆ ಪ್ರಧಾನಿ ಮೋದಿ ಇಂದು ಸಂವಾದ

                  

        ನವದೆಹಲಿ: ಕೋವಿಡ್-19 ಲಸಿಕೆ ಅಭಿವೃದ್ಧಿಪಡಿಸುತ್ತಿರುವ ಮೂರು ತಂಡಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.


      ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳ ಕಚೇರಿ, ಇಂದು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋವಿಡ್ ಲಸಿಕೆ ಅಭಿವೃದ್ಧಿಪಡಿಸುತ್ತಿರುವ ಮೂರು ತಂಡಗಳಾದ ಜಿನೆವೋ ಬಯೋಫಾರ್ಮ, ಬಯೋಲಾಜಿಕಲ್ ಇ ಮತ್ತು ಡಾ. ರೆಡ್ಡಿ ತಂಡಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದೆ.


Tomorrow, on 30th November 2020, PM @narendramodi will interact, via video conferencing, with three teams that are involved in developing a COVID-19 vaccine. The teams he will interact with are from Gennova Biopharma, Biological E and Dr. Reddy’s.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries