ಮುಳ್ಳೇರಿಯ: ಕುಂಟಾರಿನ ಶ್ರೀ ಶೈಲ ವಾಣಿಜ್ಯ ಸಂಕೀರ್ಣವನ್ನು ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ಶುಕ್ರವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬ್ರಹ್ಮಶ್ರೀ ವಾಸುದೇವ ತಂತ್ರಿ ಕುಂಟಾರು, ರವೀಶ ತಂತ್ರಿ ಕುಂಟಾರು, ನ್ಯಾಯವಾದಿ ಎಂ.ನಾರಾಯಣ ಭಟ್ ಮೊದಲಾದವರು ಉಪಸ್ಥಿತರಿದ್ದರು.