ಸಮರಸ ಚಿತ್ರ ಸುದ್ದಿ: ಉಪ್ಪಳ: ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮದ ಕಾಮಧೇನು ಗೋಶಾಲೆಯಲ್ಲಿ ಶ್ರೀಯೋಗಾನಂದ ಸರಸ್ವತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಗೋಗ್ರಾಸದೊಂದಿಗೆ ಗೋಪೂಜೆ ನೆರವೇರಿತು.