ಕಾಸರಗೋಡು: ಕಾಸರಗೋಡು ಸೈಬರ್ ಕ್ರೈಂ ಪೆÇಲೀಸ್ ಠಾಣೆಯ ಉದ್ಘಾಟನೆಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವೀಡಿಯೋ ಕಾನರೆನ್ಸ್ ಮುಖಾಂತರ ಭಾನುವಾರ ಉದ್ಘಾಟಿಸಿದರು. ಕಾಸರಗೋಡು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಿ.ಶಿಲ್ಪಾ ಅವರು ಕಾಸರಗೋಡಿನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದರು.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಕಚೇರಿ ಸಮೀಪ ಕಾರ್ಯಾಚರಿಸುವ ಸೈಬರ್ ಸೆಲ್‍ನ್ನು ಸೈಬರ್ ಕ್ರೈಂ ಸ್ಟೇಶನ್ ಆಗಿ ಮಾರ್ಪಡಿಸಲಾಗಿದೆ.
ಸಮರಸ ಸುದ್ದಿಯ ನವೀನ ಮಾದರಿಯ ಯೂಟ್ಯೂಬ್ ಚಾನೆಲ್ ಗೆ ಓದುಗರ ಪ್ರತಿಕ್ರಿಯೆ ಮಹತ್ವಪೂರ್ಣದ್ದಾಗಿದ್ದು ಚಾನೆಲ್ ಚಂದಾದಾರರಾಗಿ (SUBSCRIBE) ಬೆಲ್ ಬಟನ್ ಅನುಮೋದಿಸುವ ಮೂಲಕ ನಮ್ಮನ್ನು ಪ್ರೋತ್ಸಾಹಿಸಬೇಕೆಂದು ವಿನಂತಿ.
ಸಮರಸ ಸುದ್ದಿ ಬಳಗ