ಕಾಸರಗೋಡು: ಕಾಸರಗೋಡು ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ಸಂಬಂಧ ಎಲ್ಲ ಮಾಹಿತಿಗಳನ್ನು ಅಳವಡಿಸಲಾದ ಸಮಗ್ರ ಚುನಾವಣೆ ಇ-ಪುಸ್ತಕ ಬಿಡುಗಡೆಗೊಂಡಿದೆ. ಈ ಪುಸ್ತಕ ಉಚಿತವಾಗಿ ಡೌನ್ ಲೋಡ್ ನಡೆಸಬಹುದಾಗಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಾಧ್ಯಮ ಸಂಪರ್ಕ ಸಮಿತಿ ಸಭೆಯಲ್ಲಿ ಜಿಲ್ಲಾ ವಾರ್ತಾ ಇಲಾಖೆ ಕಚೇರಿ ಸಿದ್ಧಗೊಳಿಸಿರುವ ಇ-ಪುಸ್ತಕವನ್ನು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಬಿಡುಗಡೆಗೊಳಿಸಿದರು. ಜಿಲ್ಲಾ ಕಾನೂನು ಅಧಿಕಾರಿ ಕೆ.ಮುಹಮ್ಮದ್ ಕುಂuಟಿಜeಜಿiಟಿeಜ, ಜಿಲ್ಲಾ ವಾರ್ತಧಿಕಾರಿ ಮಧುಸೂದನನ್ ಎಂ., ವಾರ್ತಾ ಕಚೇರಿಯ ಸಹಾಯಕ ಸಂಪಾದಕ ಪಿ.ಪಿ.ವಿನೀಷ್, ಪ್ರೆಸ್ ಕ್ಲಬ್ ಕಾರ್ಯದರ್ಶಿ ಮುಹಮ್ಮದ್ ಹಾಶಿಂ ಮೊದಲಾದವರು ಉಪಸ್ಥಿತರಿದ್ದರು.https://online.flippingbook.