ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 79 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 161 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು.
ಪಾಸಿಟಿವ್ ಮಾಹಿತಿ:
ಪಾಸಿಟಿವ್ ಆದವರಲ್ಲಿ 77 ಮಂದಿಗೆ ಸಂಪರ್ಕ ಮೂಲಕ ಸೋಂಕು ತಗುಲಿದೆ. ಒಬ್ಬರು ವಿದೇಶದಿಂದ, ಒಬ್ಬರು ಇತರ ರಾಜ್ಯದಿಂದ ಬಂದವರು.
ಪಾಸಿಟಿವ್ ಆದವರ ಸ್ಥಳೀಯಾಡಳಿತ ಸಂಸ್ಥೆಗಳ ಮಟ್ಟದ ಗಣನೆ
ಕಾಸರಗೋಡು ನಗರಸಭೆ 2, ಮಧೂರು ಪಂಚಾಯತ್ 9, ಕುತ್ತಿಕೋಲು ಪಂಚಾಯತ್ 1, ಎಣ್ಮಕಜೆ ಪಂಚಾಯತ್ 1, ಚೆಂಗಳ ಪಂಚಾಯತ್ 1, ಚೆಮ್ನಾಡ್ ಪಂಚಾಯತ್ 1, ಬೇಡಡ್ಕ ಪಂಚಾಯತ್ 8, ಪುತ್ತಿಗೆ ಪಂಚಾಯತ್ 1, ಪೈವಳಿಕೆ ಪಂಚಾಯತ್ 1, ಮುಳಿಯಾರು ಪಂಚಾಯತ್ 1, ಕಾಞಂಗಾಡ್ ನಗರಸಭೆ 2, ಉದುಮಾ ಪಂಚಾಯತ್ 4, ಮಡಿಕೈ ಪಂಚಾಯತ್ 1, ಚೆರುವತ್ತೂರು ಪಂಚಾಯತ್ 1, ಅಜಾನೂರು ಪಂಚಾಯತ್ 1, ಬಳಾಲ್ ಪಂಚಾಯತ್ 9, ನೀಲೇಶ್ವರ ಪಂಚಾಯತ್ 2, ವೆಸ್ಟ್ ಏಳೇರಿ ಪಂಚಾಯತ್ 4, ವಲಿಯಪರಂಬ ಪಂಚಾಯತ್ 2, ಪುಲ್ಲೂರು-ಪೆರಿಯ ಪಂಚಾಯತ್ 1, ಕೋಡೋಂ-ಬೇಳೂರು ಪಂಚಾಯತ್ 4, ಕಿನಾನೂರು-ಕರಿಂದಳಂ ಪಂಚಾಯತ್ 11, ಕಯ್ಯೂರು-ಚೀಮೇನಿ ಪಂಚಾಯತ್ 4, ಪಯ್ಯನ್ನೂರು 1, ಪೆರಿಂuಟಿಜeಜಿiಟಿeಜಂ ವಯಕ್ಕರ 1 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ.
ನೆಗೆಟಿವ್ ಆದವರ ಸ್ಥಳೀಯಾಡಳಿತ ಸಂಸ್ಥೆಗಳ ಮಟ್ಟದ ಗಣನೆ:
ಕಾಸರಗೋಡು ನಗರಸಭೆ 2, ಮಧೂರು ಪಂಚಾಯತ್ 3, ವರ್ಕಾಡಿ ಪಂಚಾಯತ್ 1, ಮಂಗಳೂರು 1, ಮುಳಿಯಾರು ಪಂಚಾಯತ್ 3, ಮೀಂಜ ಪಂಚಾಯತ್ 2, ಮಂಜೇಶ್ವರ ಪಂಚಾಯತ್ 1, ಕುತ್ತಿಕೋಲು ಪಂಚಾಯತ್ 19, ಕುಂಬಳೆ ಪಂಚಾಯತ್ 2, ಕಾರಡ್ಕ ಪಂಚಾಯತ್ 1, ಎಣ್ಮಕಜೆ ಪಂಚಾಯತ್ 2, ದೇಲಂಪಾಡಿ ಪಂಚಾಯತ್ 2, ಚೆಂಗಳ ಪಂಚಾಯತ್ 4, ಚೆಮ್ನಾಡ್ ಪಂಚಾಯತ್ 10, ಬೇಡಡ್ಕ ಪಂಚಾಯತ್ 2, ಬದಿಯಡ್ಕ ಪಂಚಾಯತ್ 2, ಕಾಞಂಗಾಡ್ ನಗರಸಭೆ 13, ಅಜಾನೂರು ಪಂಚಾಯತ್ 5, ಬಳಾಲ್ ಪಂಚಾಯತ್ 5, ಚೆರುವತ್ತೂರು ಪಂಚಾಯತ್ 7, ಕಳ್ಳಾರ್ ಪಂಚಾಯತ್ 11, ಮಡಿಕೈ ಪಂಚಾಯತ್ 2, ಪಡನ್ನ ಪಂಚಾಯತ್ 1, ಪಳ್ಳಿಕ್ಕರೆ ಪಂಚಾಯತ್ 5, ಪಿಲಿಕೋಡ್ ಪಂಚಾಯತ್ 1, ಉದುಮಾ ಪಂಚಾಯತ್ 10, ನೀಲೇಶ್ವರ ನಗರಸಭೆ 7, ವೆಸ್ಟ್ ಏಳೇರಿ ಪಂಚಾಯತ್ 10, ವಲಿಯಪರಂಬ ಪಂಚಾಯತ್ 2, ತ್ರಿಕರಿಪುರ ಪಂಚಾಯತ್ 4, ಪುಲ್ಲೂರು-ಪೆರಿಯ ಪಂಚಾಯತ್ 1, ಕೋಡೋಂ-ಬೇಳೂರು ಪಂಚಾಯತ್ 7, ಕಿನಾನೂರು-ಕರಿಂದಳಂ ಪಂಚಾಯತ್ 10, ಕಯ್ಯೂರು-ಚೀಮೇನಿ ಪಂಚಾಯತ್ 3 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ.
ನಿಗಾ:
ಕಾಸರಗೋಡು ಜಿಲ್ಲೆಯಲ್ಲಿ 7491 ಮಂದಿ ನಿಗಾದಲ್ಲಿದ್ದಾರೆ. ಮನೆಗಳಲ್ಲಿ 7156 ಮಂದಿ, ಸಾಂಸ್ಥಿಕವಾಗಿ 335 ಮಂದಿ ನಿಗಾದಲ್ಲಿರುವರು. ನೂತನವಾಗಿ 489 ಮಂದಿ ನಿಗಾ ಪ್ರವೇಶಿಸಿದ್ದಾರೆ. 498 ಮಂದಿ ಮಂಗಳವಾರ ತಮ್ಮ ನಿಗಾ ಅವಧಿ ಪೂರ್ಣಗೊಳಿಸಿದ್ದಾರೆ. ನೂತನವಾಗಿ 1542 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 743 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ.
ಒಟ್ಟು ಗಣನೆ:
ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 22637 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಇವರಲ್ಲಿ 20731 ಮಂದಿಗೆ ಸಂಪರ್ಕ ಮೂಲಕ ಸೋಂಕು ತಗುಲಿದೆ. 1069 ಮಂದಿ ವಿದೇಶಗಳಿಂದ, 837 ಮಂದಿ ಇತರ ರಾಜ್ಯಗಳಿಂದ ಬಂದವರು.
ಈ ವರೆಗೆ ಒಟ್ಟು 21413 ಮಂದಿ ಗೆ ಕೋವಿಡ್ ನೆಗೆಟಿವ್ ಆಗಿದೆ. ಸದ್ರಿ 984 ಮಂದಿ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 750 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.