HEALTH TIPS

ಮಹಾಮಾರಿಯ ರೂಪಾಂತರ: ನೈಜೀರಿಯಾದಲ್ಲಿ ಮತ್ತೊಂದು ಸ್ವರೂಪದ ಕೊರೋನಾ ವೈರಸ್ ಪತ್ತೆಯಾಗಿರುವ ಶಂಕೆ

Top Post Ad

Click to join Samarasasudhi Official Whatsapp Group

Qries

           ಲಾಗೋಸ್: ಬ್ರಿಟನ್‍ನಲ್ಲಿ ಹೊಸ ರೂಪಾಂತರದ ಕೊರೋನಾ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ, ನೈಜೀರಿಯಾದಲ್ಲಿ ಕೂಡ ಹೊಸ ಸ್ವರೂಪದ ಸೋಂಕು ಪತ್ತೆಯಾಗಿದೆ ಎಂದು ಆಫ್ರಿಕಾದ ಆರೋಗ್ಯ ಇಲಾಖೆ ಮಾಹಿತಿ ನಿಡಿದೆ. 

        ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಆರೋಗ್ಯ ಅಧಿಕಾರಿಯೊಬ್ಬರು, ಈ ಬಗ್ಗೆ ಇನ್ನೂ ತನಿಖೆ ನಡೆಯಬೇಕಿದೆ. ಆದರೆ, ಇದು ಬ್ರಿಟನ್ ಮತ್ತು ದಕ್ಷಿಣ ಆಫ್ರಿಕಾದ ಸೋಂಕಿಗಿಂತ ಭಿನ್ನವಾಗಿದೆ ಎಂದಿದ್ದಾರೆ. ಈ ಸೋಂಕಿನಿಂದ ಅಪಾಯದ ಪ್ರಮಾಣ ಎಷ್ಟಿರಲಿದೆ ಎಂಬುದರ ಕುರಿತು ಈಗಲೇ ಮಾಹಿತಿ ನೀಡಲಾಗದು ಎಂದು ಅವರು ತಿಳಿಸಿದ್ದಾರೆ.

      ತಜ್ಞರು ಹೆಚ್ಚಿನ ರೂಪಾಂತರ ವೈರಸ್ ಹಾನಿಕಾರಕವಾಗಿದ್ದರೂ ಅಥವಾ ಯಾವುದೇ ಪರಿಣಾಮವನ್ನು ಬೀರುವುದಿಲ್ಲವಾದರೂ, ಈ ಹೊಸ ರೂಪಾಂತರದಲ್ಲಿನ ಕೆಲವು ರೂಪಾಂತರಿತ ಕೊರೋನಾ ಹೇಗೆ ಹರಡುತ್ತವೆ ಎಂಬುದರ ಮೇಲೆ ಪರಿಣಾಮ ಬೀರಬಹುದೆಂದು ಹೇಳಿದ್ದಾರೆ.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries