ಸಮರಸ ಚಿತ್ರ ಸುದ್ದಿ: ಕಾಸರಗೋಡು: ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ, ಮಿಝೋರಾಂ ನ ಮಾಜೀ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಅವರು ಭಾನುವಾರ ಶ್ರೀಮದ್ ಎಡನೀರು ಮಠಕ್ಕೆ ಭೇಟಿ ನೀಡಿ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳೊಂದಿಗೆ ಸಮಾಲೋಚನೆ ನಡೆಸಿದರು.